Flash News
Friday, July 17, 2026
Logo Flash News
Friday, July 17, 2026
Logo
ಜಿಲ್ಲಾ ವಕೀಲರ ಸಂಘಕ್ಕೆ ನಾಗರಾಜ “ ನಾಯಕ”

ಜಿಲ್ಲಾ ವಕೀಲರ ಸಂಘಕ್ಕೆ ನಾಗರಾಜ “ ನಾಯಕ”

July 01, 2026   |   Flash News

ಅಂಕೋಲಾ: ಕಾರವಾರ ಜಿಲ್ಲಾ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ತಾಲೂಕಿನ ಬಾಸಗೋಡದ ನ್ಯಾಯವಾದಿ ನಾಗರಾಜ ವಿ ನಾಯಕ ಆಯ್ಕೆಯಾಗಿದ್ದಾರೆ. ಸಂಘದ ಪದಾಧಿಕಾರಿಗಳ ಆಯ್ಕೆಯ ಚುನಾವಣೆಯಲ್ಲಿ ಶೇ.71ರಷ್ಟು ಮತ ಗಳಿಸುವ ಮೂಲಕ ಮೂವರು ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿ ಅವರು ಜಯಗಳಿಸಿದ್ದಾರೆ. ಸಂಘದ ಕಾರ್ಯದರ್ಶಿಯಾಗಿ ನಾಗರಾಜ ದೇಶಭಂಡಾರಿ, ಖಜಾಂಚಿಯಾಗಿ ಪದ್ಮಾ ತಾಂಡೆಲ್, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮಾರುತಿ ನಾಯ್ಕ, ದೀಪಾ ನಾಯ್ಕ ಮತ್ತು ಸುಮಿತಾ ಭೂತೇ ಚುನಾವಣೆಯ ಮೂಲಕ ಆಯ್ಕೆಗೊಂಡಿದ್ದಾರೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.