Flash News
Monday, August 10, 2026
Logo Flash News
Monday, August 10, 2026
Logo
ರಸ್ತೆ ದುರವಸ್ಥೆ ಖಂಡಿಸಿ ಬಿಸಲಕೊಪ್ಪದಲ್ಲಿ ಸಾರ್ವಜನಿಕರಿಂದ ಪ್ರತಿಭಟನೆ

ರಸ್ತೆ ದುರವಸ್ಥೆ ಖಂಡಿಸಿ ಬಿಸಲಕೊಪ್ಪದಲ್ಲಿ ಸಾರ್ವಜನಿಕರಿಂದ ಪ್ರತಿಭಟನೆ

May 05, 2026   |   Ankola

ಶಿರಸಿ - ಹಾವೇರಿ ರಾಷ್ಟ್ರೀಯ ಹೆದ್ದಾರಿ ವಿಳಂಬ ಹಿನ್ನೆಲೆ ಬಿಸಲಕೊಪ್ಪದಲ್ಲಿ ಸಾರ್ವಜನಿಕರಿಂದ ಪ್ರತಿಭಟನೆ ನಡೆಯುತ್ತಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಬಿಸಲಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಳಂಬ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 6 ತಿಂಗಳುಗಳಿಂದ ರಸ್ತೆ ಅವ್ಯವಸ್ಥೆಯಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ರೋಸಿ ಹೋಗಿದ್ದಾರೆ.  ಅಮ್ಮಾಪುರ ಕನ್ಸ್ಟ್ರಕ್ಷನ್ ಕಂಪನಿ ರಸ್ತೆ ಕಾಮಗಾರಿ ಗುತ್ತಿಗೆ ಪಡೆದಿತ್ತು. 8 ಕಿಲೋಮೀಟರ್ ರಸ್ತೆಯನ್ನು ಸಂಪೂರ್ಣ ಅಗೆದುಹಾಕಲಾಗಿದೆ. ಹಾಗೆ ಬಿಟ್ಟಿದ್ದರಿಂದ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಜನರು ತೊಂದರೆ ಅನುಭವಿಸುವಾಂತಾಗಿದೆ. ಸಂಪೂರ್ಣ ರಸ್ತೆ ಬಂದ್ ಮಾಡಿ ಸಾರ್ವಜನಿಕರ ಆಕ್ರೋಶ ಹೊರಹಾಕುತ್ತಿದ್ದು ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದೆ.

Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.