Flash News
Saturday, September 05, 2026
Logo Flash News
Saturday, September 05, 2026
Logo
ಅಂಕೋಲಾದಲ್ಲಿ ಹೈಟೆಕ್ ಡಿಜಿಟಲ್ ಲೈಬ್ರರಿ; 1 ಕೋಟಿ ಅನುದಾನ ಘೋಷಿಸಿದ ಲಕ್ಷ್ಮಣ ಸವದಿ

ಅಂಕೋಲಾದಲ್ಲಿ ಹೈಟೆಕ್ ಡಿಜಿಟಲ್ ಲೈಬ್ರರಿ; 1 ಕೋಟಿ ಅನುದಾನ ಘೋಷಿಸಿದ ಲಕ್ಷ್ಮಣ ಸವದಿ

September 05, 2026   |   Ankola

 

ಅಂಕೋಲಾ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲ ಆಗುವಂತೆ ಹಾಗೂ ಇಲ್ಲಿನ ಅಭ್ಯರ್ಥಿಗಳಿಗೆ ಪರೀಕ್ಷೆಗಳನ್ನು ಎದುರಿಸಲು ಸಹಕಾರಿಯಾಗುವಂತೆ ಹೈಟೆಕ್ ಡಿಜಿಟಲ್ ಲೈಬ್ರರಿ ತೆರೆಯಲು ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಸೂಚಿಸಿದ್ದು ಆರಂಭಿಕವಾಗಿ ತಮ್ಮ ಸಚಿವರ ನಿಧಿಯಿಂದ ಒಂದು ಕೋಟಿ ಅನುದಾನವನ್ನು ಹೈಟೆಕ್ ಡಿಜಿಟಲ್ ಲೈಬ್ರರಿ ತೆರೆಯಲು ಬಳಸಿಕೊಳ್ಳಿ ಎಂದು ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಪಟ್ಟಣದ ನಾಡವರ ಸಭಾಭವನದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.